ಕಲಬುರ್ಗಿ: ಮಾಜಿ ಸಚಿವ ಖಮರುಲ್ ಇಸ್ಲಾಂ ನಿಧನ ವಾರ್ತೆ ಕೇಳಿ ಅವರ ಮನೆಗೆ ಬೆಂಬಲಿಗರು, ಮಠಾಧೀಶರು, ಸಂಬಂಧಿಗಳ ದಂಡು ಹರಿದು ಬರುತ್ತಿದೆ. ಖಮರುಲ್ ಇಸ್ಲಾಂ ನಿಧನ ಹೊಂದಿದ ವಿಷಯ ಕೇಳಿ ಅಭಿಮಾನಿಗಳ ದುಃಖದ ಕಟ್ಟೆ ಒಡೆದಿದ್ದು, ಅಗಲಿದ ತಮ್ಮ ನಾಯಕನನ್ನು ನೆನೆದು ಕಣ್ಣಿರಿಡುತ್ತಿದ್ದಾರೆ. ನಗರದ ನೊಬೆಲ್ ಶಾಲೆಯ ಸಮೀಪವಿರುವ ಖಮರುಲ್ ಇಸ್ಲಾಂ ಅವರ ಮನೆಗೆ ಜನ ಸಾಗರವೇ ಹರಿದು ಬರುತ್ತಿದೆ. ಮುಸ್ಲಿಂ ಬಡಾವಣೆಗಳು ಸೇರಿದಂತೆ ಕೆಲವೆಡೆ ಅಂಗಡಿ ಮುಂಗಟ್ಟು ಮುಚ್ಚಿ