ರಾಜ್ಯದ ಒಟ್ಟು 28 ರಲ್ಲಿ 24 ಕ್ಷೇತ್ರಗಳಲ್ಲಿ ಬಿಜೆಪಿ ಪ್ರಾಬಲ್ಯ ಮೆರೆಯುತ್ತಿದೆ. ಎರಡು ಸ್ಥಾನ ಕಾಂಗ್ರೆಸ್ ಹಾಗೂ ಹಾಸನದಲ್ಲಿ ಜೆಡಿಎಸ್ ಮತ್ತು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 98 ಸಾವಿರ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಇನ್ನು ವಿವಿಧ ಕ್ಷೇತ್ರಗಳಲ್ಲಿ ಫಲಿತಾಂಶ ಇಂತಿದೆ... ಕಲಬುರಗಿ ಮಲ್ಲಿಕಾರ್ಜುನ ಖರ್ಗೆ ಸೋಲು ಬೆಳಗಾವಿ ಸುರೇಶ್ ಅಂಗಡಿ ಗೆಲುವು ಚಿಕ್ಕೋಡಿ ಪ್ರಕಾಶ ಹುಕ್ಕೇರಿ ಸೋಲು ಮಂಡ್ಯದಲ್ಲಿ ಸುಮಲತಾಗೆ 98 ಸಾವಿರ ಮತಗಳಿಂದ ಗೆಲುವು ಹಾವೇರಿ