ಮಂಡ್ಯ: ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಭರ್ಜರಿಯಾಗಿ ಗೆಲ್ಲಿಸಿದ ಮಂಡ್ಯ ಜನತೆಗೆ ಧನ್ಯವಾದ ಸಲ್ಲಿಸಲು ಸುಮಲತಾ ಅಂಬರೀಶ್ ಭರ್ಜರಿ ಸಿದ್ಧತೆ ನಡೆಸಿದ್ದಾರೆ.