ನವದೆಹಲಿ: ಮಂಡ್ಯ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ. ಕಾರಣ ನವಂಬರ್ 24 ರಂದು ಮಂಡ್ಯದಲ್ಲಿ ನಡೆದಿದ್ದ ಬಸ್ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸರ್ಕಾರ 2 ಲಕ್ಷ ಪರಿಹಾರ ಕೊಡಲು ಮುಂದಾಗಿದೆ. ಇದಕ್ಕಾಗಿ ಸುಮಲತಾ ಕೇಂದ್ರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.ಟ್ವೀಟ್ ಮಾಡಿರುವ ಸುಮಲತಾ ಮಂಡ್ಯ ಬಸ್ ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ನೆರವಾಗಲು ಮುಂದೆ ಬಂದಿರುವ ನರೇಂದ್ರ ಮೋದಿಜೀ ಮತ್ತು