ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅಕ್ರಮ ಗಣಿಗಾರಿಕೆ ವಿರುದ್ಧದ ತಮ್ಮ ಹೋರಾಟದ ವಿಚಾರದಲ್ಲಿ ಸುಮ್ಮನೇ ಕುಳಿತಿಲ್ಲ. ಇದೀಗ ಗಣಿ ಸಚಿವ ಮುರುಗೇಶ್ ನಿರಾಣಿಯವರನ್ನು ಭೇಟಿ ಮಾಡಿದ್ದಾರೆ.