BJP ಫ್ಲೆಕ್ಸ್ನಲ್ಲಿ ಮಂಡ್ಯ ಸಂಸದೆ ಸುಮಲತಾ ರಾರಾಜಿಸಿದ್ದಾರೆ. ಅಮಿತ್ ಶಾಗೆ ಸ್ವಾಗತ ಕೋರಿರುವ ಫ್ಲೆಕ್ಸ್ನಲ್ಲಿ ಸುಮಲತಾ ಫೋಟೋ ಹಾಕಲಾಗಿದೆ. ನಾಳೆ ಮಂಡ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರ್ತಿದ್ದಾರೆ.