ಬೆಂಗಳೂರು : ಮಂಡ್ಯ ಸಂಸದೆ ಸುಮಲತಾ ಅವರು ಮೆಗಾಸ್ಟಾರ್ ಚಿರಂಜೀವಿ ಜೊತೆ ಡ್ಯಾನ್ಸ್ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.