ಗಂಡ ಸತ್ತು ಆರು ತಿಂಗಳಾಗಿಲ್ಲ ಎಂಬ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆಗೆ ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ.ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದು, ಯಾವ ದಿನವೂ ಈ ರೀತಿ ಮಾತುಗಳು ಮಹಿಳೆಯರ ಬಗ್ಗೆ ಬರಬಾರದು. ನಮ್ಮ ಸಂಸ್ಕೃತಿಯಲ್ಲಿ ಮಹಿಳೆಯರನ್ನ ಪೂಜಿಸ್ತಾರೆ. ಮಹಿಳೆಯರನ್ನ ಪೂಜಿಸಿದರೆ ಒಳ್ಳೆಯದಾಗುತ್ತೆ ಅನ್ನೋ ದೇಶ ನಮ್ಮದು. ದೇವೆಗೌಡರಿಗೆ ಅಂಬರೀಶ್ ತಂದೆ ಸ್ಥಾನ ನೀಡಿದ್ದರು. ನಾನು ಕೂಡ ಅದೇ ಮರ್ಯಾದೆ ಕೊಡುತ್ತಿದ್ದೇನೆ ಎಂದರು. ಹೀಗಾಗಿ ನಾನು ರೇವಣ್ಣ ಹಳೀಕೆಗೆ ಪ್ರತಿಕ್ರಿಯೆ