ಮಂಡ್ಯ : ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರ ಬಗ್ಗೆ ಸಂಸದೆ ಸುಮಲತಾ ಅವರು ನೀಡುರುವ ಹೇಳಿಕೆಗೆ ಜೆಡಿಎಸ್ ಶಾಸಕ ಅನ್ನದಾನಿ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ತಾಲೂಕು ಆಫೀಸ್, ಪೊಲೀಸ್ ಸ್ಟೇಷನ್ ಎಲ್ಲವನ್ನೂ ಅವರೇ ಮಾಡುತ್ತಿದ್ದಾರೆ, ಕೆರೆಗೆ ಪೂಜೆ, ಕೆರೆ ತುಂಬಿಸಿದ್ದು, ಪಿಂಚಿಣೆ ಎಲ್ಲಾ ಕೆಲಸವನ್ನು ಅವರೇ ಮಾಡುತ್ತಿದ್ದಾರೆ. ನಾನು ಏನು ಕೆಲಸ ಮಾಡುತ್ತಿಲ್ಲ, ಬರಿ ಬಳಿ ಪಂಚೆ, ಶರ್ಟ್ ಹಾಕಿಕೊಂಡು ತಿರುಗುತ್ತಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ. ಸುಮಲತಾ