ಸುಮಲತಾ ಅಂಬರೀಶ್ ಕೊನೆಗೂ ರಾಜಕೀಯ ಪ್ರವೇಶದ ಕುರಿತು ಮಾತನಾಡಿದ್ದಾರೆ.ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಚಿಕ್ಕರಸಿನಕೆರೆಯಲ್ಲಿ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದು, ನಾನು ರಾಜಕೀಯಕ್ಕೆ ಬರಬೇಕೆಂದು ಮಂಡ್ಯಕ್ಕೆ ಬರ್ತಿಲ್ಲ. ಮಂಡ್ಯಕ್ಕೆ ಬರಬೇಕೆಂದೇ ರಾಜಕೀಯಕ್ಕೆ ಬರ್ತಿದ್ದೇನೆ. ಅಂಬರೀಶ್ ಹುಟ್ಟೂರು ಬಿಟ್ಟರೆ ಇನ್ನೆಲ್ಲೂ ಈ ಪ್ರೀತಿ ಸಿಗಲ್ಲ. ನಾನೇನು ತೀರ್ಮಾನ ತೆಗೆದುಕೊಂಡರೂ ಅದು ನಿಮ್ಮ ಜೊತೆಯಲ್ಲೇ ಎಂದಿದ್ದಾರೆ.ನಿಮ್ಮ ಋಣ ನಮ್ಮ ಮೇಲಿದೆ ಅದನ್ನು ತೀರಿಸಲು ನಾನು ಬದ್ಧ. ಮಂಡ್ಯ ಜನರ ಆಸೆ, ಅಪೇಕ್ಷೆಯನ್ನು ಸಿದ್ದರಾಮಯ್ಯ