ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯನವರು ಸುಮಲತಾಗೆ ಟಿಕೆಟ್ ನಿರಾಕರಣೆ ಮಾಡಿದ್ದಾರೆ. ಆದರೆ ಈ ಕುರಿತು ನನಗಿನ್ನೂ ಅಧಿಕೃತ ಮಾಹಿತಿ ಬಂದಿಲ್ಲ ಅಂತ ಸುಮಲತಾ ಹೇಳಿದ್ದಾರೆ.ಮಂಡ್ಯದ ಬೇವಿನಹಳ್ಳಿಯಲ್ಲಿ ಸುಮಲತಾ ಹೇಳಿಕೆ ನೀಡಿದ್ದು, ಟಿಕೆಟ್ ನಿರಾಕರಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದರು. ನಿನ್ನೆಯಷ್ಟೇ ಮಂಡ್ಯ ಟಿಕೆಟ್ ಸುಮಲತಾಗಿಲ್ಲ ಅಂದಿದ್ದರು ಸಿದ್ದರಾಮಯ್ಯ. ಈ ಕುರಿತು ಅಧಿಕೃತವಾಗಿ ನನಗಿನ್ನೂ ಮಾಹಿತಿ ಬಂದಿಲ್ಲ. ಅದು ಬರುವವರೆಗೂ ಕಾಯ್ತೀನಿ ಎಂದರು.ಮಂಡ್ಯದ ಜೊತೆ ನಮಗೆ ಋಣಾನುಬಂಧ