ಸಂಸದೆ ಸುಮಲತಾ ಅಂಬರೀಶ್ ಕೆ.ಆರ್.ಪೇಟೆಗೆ ಬರಬೇಕು. ಹೀಗಂತ ರೈತ ಮುಖಂಡರು ಆಗ್ರಹ ಮಾಡಿದ್ದಾರೆ.ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಕೆ.ಆರ್.ಪೇಟೆಗೆ ಆಗಮಿಸಬೇಕು. ಇಲ್ಲಿ ನಡೆಯುತ್ತಿರೋ ರೈತರ ಹೋರಾಟಕ್ಕೆ ಧ್ವನಿಯಾಗಿ ಹೇಮಾವತಿ ನದಿ ಕಾಲುವೆಗಳಿಗೆ ನೀರನ್ನು ಹರಿಸಲು ಸಹಾಯ ಮಾಡಬೇಕು. ಹೀಗಂತ ರೈತ ಮುಖಂಡ ಲಕ್ಷ್ಮೀಪುರ ಜಗದೀಶ್ ಹೇಳಿದ್ದಾರೆ.ಮಂಡ್ಯ ಜಿಲ್ಲೆ ಗೊರೂರು ಜಲಾಶಯದಿಂದ ಹೇಮಾವತಿ ನದಿಗೆ ನೀರನ್ನು ಹರಿಸಿ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ 30 ಸಾವಿರ ಎಕರೆ ಭೂ ಪ್ರದೇಶದಲ್ಲಿ ಒಣಗುತ್ತಿರುವ ಬೆಳೆಗಳನ್ನು