ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅವರಿಗೆ ಬೆಂಬಲ ಘೋಷಿಸಿದ್ದ ಬಿಜೆಪಿಗೆ ಇದೀಗ ಬಾರೀ ಮುಖ ಭಂಗವಾಗಿದೆ. ಹೌದು. ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೀಳಿದಿದ್ದಾರೆ. ಆ ವೇಳೆ ಬಿಜೆಪಿ ಅವರು ಮಂಡ್ಯ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿಯನ್ನು ಹಾಕದೇ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ಸೂಚಿಸಿದ್ದರು. ಆದರೆ ಶುಕ್ರವಾರ ಮಂಡ್ಯ ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಮುಸ್ಲಿಂ