ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳುವುದರ ಮೂಲಕ ಸಚಿವ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಜೊತೆ ಸೇರಲು ಸಿದ್ದತೆ ನಡೆಸಿದ್ದಾರೆ, ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಜೊತೆ ಸುಮಲತಾ ಚರ್ಚೆ ನಡೆಸಿ ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೋ ಕೆಲವೇ