ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿ ಕೈ ಹಿಡಿಯುತ್ತಾರಾ ಎಂಬ ಅನುಮಾನ ಮೂಡಿದೆ.. ನಿನ್ನೆ ಮಂಡ್ಯದಲ್ಲಿ ಕಮಲಪಾಳೆಯದ ಜೊತೆಗೆ ವೇದಿಕೆ ಹಂಚಿಕೊಂಡಿದ್ದರು.