ಮಂಡ್ಯ : ಕಳೆದ ಲೋಕಸಭಾ ಚುನಾವಣೆ ವೇಳೆಯಿಂದ ಸಂಸದೆ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್ ನಾಯಕರ ನಡುವಿನ ಸಮರ ದಿನೇ ದಿನೇ ಹೆಚ್ಚಾಗುತ್ತಲೇ ಹೋಗುತ್ತಿದೆ. ಮಂಡ್ಯದಲ್ಲಿ ದಳಪತಿಗಳ ಕೋಟೆಯನ್ನು ಛಿದ್ರ ಮಾಡಿ ಬಿಜೆಪಿ ಸಾರ್ವಭೌಮತ್ವ ಸ್ಥಾಪಿಸಬೇಕೆಂದು ರೆಬಲ್ ಲೇಡಿ ಪಣತೊಟ್ಟಂತೆ ಕಾಣುತ್ತಿದ್ದು, ವಿಧಾನಸಭಾ ಚುನಾವಣೆಯ ಅಖಾಡಕ್ಕೆ ಧುಮುಕಿ ಜೆಡಿಎಸ್ ವಿರುದ್ಧ ರಣಕಹಳೆ ಊದಿದ್ದಾರೆ.ಸಂಸದೆ ಸುಮಲತಾ ಅಂಬರೀಶ್ ರಾಷ್ಟ್ರ ರಾಜಕೀಯಕ್ಕೆ ಗುಡ್ ಬಾಯ್ ಹೇಳಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ