ಮಂಡ್ಯ: ನೂತನ ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಶ್ ಅವರಿಗೆ ಈಗ ಸವಾಲೊಂದು ಎದುರಾಗಿದೆ. ಶ್ರೀರಂಗಪಟ್ಟಣದ ಶಾಸಕ ರವೀಂದ್ರ ಶ್ರೀಕಂಠಯ್ಯ ರೈತರ ಬೆಳೆಗಳಿಗೆ ನೀರು ಬಿಡಿಸುವ ಜವಾಬ್ದಾರಿಯನ್ನು ಸುಮಲತಾರಿಗೆ ವಹಿಸಿದ್ದಾರೆ.