ನನ್ನ ಅಸ್ತಿತ್ವಕ್ಕಾಗಿಯೂ ಅಲ್ಲ, ನಾನು ನನ್ನ ಅಸ್ತಿತ್ವವನ್ನ ಸಿನಿಮಾರಂಗದ ಮೂಲಕ ಕಾಪಾಡಿಕೊಂಡಿದ್ದೇನೆ.ಆದರೆ ಮಂಡ್ಯದ ಜನರು, ಕಾಂಗ್ರೆಸ್ಸಿಗರು ರಾಜಕೀಯಕ್ಕೆ ಬರಲೇಬೇಕೆಂದು ಒತ್ತಡ ಹೇರಿದರು. ಹೀಗಾಗಿ ನಾನು ರಾಜಕೀಯಕ್ಕೆ ಬರುವ ಮೊದಲೇ ಜೆಡಿಎಸ್ ನಾಯಕರು ಅವರು ಕಾಂಗ್ರೆಸ್ನಲ್ಲಿದ್ದವರು ಎಂದು ಹೇಳಿದ್ರು. ಇನ್ನು ಕಾಂಗ್ರೆಸ್ ಕಾರ್ಯಕರ್ತರ ಅಸ್ತಿತ್ವಕ್ಕಾಗಿಯಾದರೂ ನನಗೆ ಟಿಕೆಟ್ ಕೊಡಿಸಿ ಎಂದಾಗ ಕಾಂಗ್ರೆಸ್ ನಾಯಕರು ನಾವು ನಿಸ್ಸಾಯಕರು ಎಂದು ಹೇಳಿದ್ರು. ಹೀಗಂತ ಸುಮಲತಾ ಹೇಳಿದ್ದಾರೆ.ಮಂಡ್ಯದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರದಲ್ಲಿದೆ.