ಪುರಾಣ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಇಂದು ಸೂರ್ಯ ರಶ್ಮಿ ಲಿಂಗವನ್ನು ಸ್ಪರ್ಶಿಸಿ ಹಾಗುಹೋಗುವ ಕೌತುಕ ನಡೆಯಲಿದ್ದು, ಇದನ್ನು ಕಣ್ತುಂಬಿಸಿಕೊಳ್ಳಲು ಭಕ್ತಗಣ ಕಾತುರದಿಂದ ಕಾಯುತ್ತಿದೆ. ಮಕರ ಸಂಕ್ರಾಂತಿ ಹಬ್ಬದ ದಿನ ಸೂರ್ಯ ತನ್ನ ಪಥ ಬದಲಿಸುತ್ತಾನೆ. ಪ್ರತಿವರ್ಷ ಈ ವಿಶೇಷ ದಿನದಂದು ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಸೂರ್ಯ ರಶ್ಮಿ ಹಾದು ಹೋಗುತ್ತವೆ. ಹೀಗಾಗಿ ಇಂದು ಮುಂಜಾನೆಯಿಂದಲೇ ಅಪಾರ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ದೇವಸ್ಥಾನ ಗವಿಯಲ್ಲಿರುವುದರಿಂದ ಏಕಕಾಲಕ್ಕೆ ಕೇವಲ