ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಆತನ ಗೆಳೆಯ ಚೇತನ್ ಗೌಡ ಮೇಲೆ ಹಲ್ಲೆ ಅರೋಪ ಕೇಳಿ ಬಂದಿದೆ. ನಗರದ ಪ್ರತಿಷ್ಠಿತ ಪಬ್ಗಳಲ್ಲಿ ಒಂದಾದ ಮಿರಾಜ್ ಪಬ್ಗೆ ಹೋಗಿದ್ದ ಕಿಟ್ಟಿ ಅಂಡ್ ಟೀಮ್ ಕಂಠ ಪೂರ್ತಿ ಕುಡಿದು, ಬಳಿಕ ಶಾಂಪೇನ್ ಬಾಟೆಲ್ ಒಪನ್ ಮಾಡಿದ್ದಾರೆ. ಶಾಂಪೇನ್ ಬಾಟಲ್ ಒಪನ್ ಮಾಡಿದಾಗ ಅಕ್ಕ-ಪಕ್ಕದಲ್ಲಿದ್ದ ಕೃಷ್ಣ ಮತ್ತು ಪ್ರಶಾಂತ್ ಎಂಬುವವರ ಮೇಲೆ ಚಲ್ಲಿದೆ. ನಂತರ ಕೃಷ್ಣ ಮತ್ತು ಪ್ರಶಾಂತ್ ಶಾಂಪೇನ್ ಚೆಲ್ಲಿದ್ದನ್ನು ಕೇಳಲು