ಬೆಂಗಳೂರು : ಈ ಹಿಂದೆ ಕಿಡ್ನಾಪ್ ಕೇಸ್ ನಲ್ಲಿ ಅರೆಸ್ಟ್ ಆದ ಕಿರುತೆರೆ ನಟ ಸುನಾಮಿ ಕಿಟ್ಟಿ ಇದೀಗ ಸಿಗರೇಟ್ ವಿಚಾರವೊಂದಕ್ಕೆ ಪಬ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಸುನಾಮಿ ಕಿಟ್ಟಿ ತನ್ನ ಸ್ನೇಹಿತರ ಜೊತೆ ಭಾನುವಾರ ರಾತ್ರಿ ಮದ್ಯಪಾನ ಮಾಡಲು ಪಬ್ಗೆ ಹೋಗಿದ್ದಾರೆ. ಈ ವೇಳೆ ಸುನಾಮಿ ಕಿಟ್ಟಿ ಸಿಂಗಲ್ ಸಿಗರೇಟ್ ಕೇಳಿದ್ದು, ಸಿಂಗಲ್ ಸಿಗರೇಟ್ ಸಿಗಲ್ಲ, ಪ್ಯಾಕ್ ತೆಗೆದುಕೊಳ್ಳುವಂತೆ ಸಿಬ್ಬಂದಿ ಹೇಳಿದ್ದಾರೆ. ಇದಕ್ಕೆ ಕೋಪಗೊಂಡ ಸುನಾಮಿ ಕಿಟ್ಟಿ