ಸಂಡೇ ಲಾಕ್ ಡೌನ್ ಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗಿದ್ದು, ಬಹುತೇಕ ಯಶಸ್ವಿಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಪ್ರತಿ ಭಾನುವಾರ ಕರ್ಫ್ಯೂ ಜಾರಿಗೊಳಿಸುತ್ತಿದ್ದು, ಬಹುತೇಕ ನಗರಗಳಲ್ಲಿ ಜನಜೀವನ ಸ್ಥಗಿತಗೊಂಡಿದೆ.ಕರ್ಫ್ಯೂಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಅಂಗಡಿ- ಮಳಿಗೆಗಳು ಮುಚ್ಚಿದ್ದು, ಪ್ರಮುಖ ರಸ್ತೆ ಹಾಗೂ ವೃತ್ತಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಖಾಸಗಿ ಬಸ್, ಆಟೋ, ಟ್ಯಾಕ್ಸಿ , ಬಸ್ ಸಂಚಾರ ಸಂಪೂರ್ಣ ಬಂದಾಗಿತ್ತು.ತರಕಾರಿ, ಹಾಲು ಔಷಧ ಮಳಿಗೆಗಳು ಹಾಗೂ