ಕೊರೋನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಲಾಕ್ಡೌನ್ ಅವಧಿಯಲ್ಲಿನ ಎರಡು ಭಾನುವಾರಗಳಂದು ಸಂಪೂರ್ಣ ಬಂದ್ ಮಾಡಲಾಗುತ್ತಿದೆ.