ರಾಜ್ಯದಲ್ಲಿ ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿರುವುದರಿಂದ ಮತ್ತೆ ಲಾಕ್ ಡೌನ್ ಗೆ ಸರಕಾರ ಮೊರೆ ಹೋಗಿದ್ದು, ಸಂಡೇ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಗೊಳಿಸಿದೆ.