ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಸುನೀಲಗೌಡ ಪಾಟೀಲ್ ಗೆದ್ದಿರುವುದಕ್ಕೆ ಹಾಲಿ ವಿಧಾನ ಪರಿಷತ್ ಸದಸ್ಯ ಸಂತೋಷ ವ್ಯಕ್ತಪಡಿಸಿದ್ದಾರೆ.ಮಾಜಿ ಸಚಿವ ಎಂ.ಬಿ.ಪಾಟೀಲ ಸಹೋದರ ಸುನೀಲಗೌಡ ಪಾಟೀಲ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಇದಕ್ಕಾಗಿ ವಿಧಾನ ಪರಿಷತ್ ಸದಸ್ಯ ಎಸ್.ಆರ್.ಪಾಟೀಲ ಸಂತಸ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿರುವ ಎಸ್.ಆರ್.ಪಾಟೀಲ್, ಜಾರಕಿಹೊಳಿ ಅವರ ಬಗ್ಗೆ ಯಾವುದೇ ಗೊಂದಲ ಇಲ್ಲ. ಅವರು ಕಾಂಗ್ರೆಸನಲ್ಲಿಯೇ ಇರಲಿದ್ದಾರೆ ಎಂದರು.ಕಾಂಗ್ರೆಸ್ ಆರು ದಶಕಗಳ ಕಾಲ ಆಡಳಿತ