ಬೆಂಗಳೂರು: ಕೊಲೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ವಶದಲ್ಲಿರುವ ರವಿ ಬೆಳಗೆರೆ ಕೆಲವೇ ಕ್ಷಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಈ ನಡುವೆ ಅವರಿಗೆ ಜಾಮೀನು ಕೊಡಬೇಡಿ ಎಂದು ಸುನಿಲ್ ಹೆಗ್ಗರವಳ್ಳಿ ಮನವಿ ಮಾಡಿದ್ದಾರೆ.