ಬೆಂಗಳೂರು: ಪಕ್ಕಾ ಯೋಜನೆ ಪ್ರಕಾರ ಎಲ್ಲವೂ ನಡೆದಿದ್ದರೆ ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ್ ರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಕ್ಕಿಂತ ಮೊದಲೇ ಸುನಿಲ್ ಹೆಗ್ಗರವಳ್ಳಿ ಹತ್ಯೆಯಾಗಬೇಕಿತ್ತು.