ಬೆಂಗಳೂರು, ಸೆ 22 : ತಜ್ಞರ ಸಮಿತಿಯ ವರದಿಯ ಆಧಾರದ ಮೇಲೆ ಅಕ್ಟೋಬರ್ 2ರ ಮೊದಲು ಕರ್ನಾಟಕ ನಾಡಗೀತೆಯ (ರಾಜ್ಯ ಗೀತೆ) ರಾಗ ಮತ್ತು ಅವಧಿಯ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಪ್ರಕಟಿಸಲಿದೆ,'' ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು.