ಬೇಸಿಗೆಯಲ್ಲಿ ಈ ವಸ್ತುಗಳು ನಿಮ್ಮ ಮನೆಯಲ್ಲಿ ಇರಲೇಬೇಕು. ಸೂರ್ಯ ನಗರಿ ಖ್ಯಾತಿಯ ಕಲಬುರಗಿ ನಗರದಲ್ಲಿ ಬೇಸಿಗೆ ಆರಂಭಗೊಂಡಿದ್ದು, ಜೂನ್ ಅಂತ್ಯದವರೆಗೆ ಬಿಸಿಲಿನ ಪ್ರಮಾಣ ಇನ್ನೂ ಹೆಚ್ಚಲಿದೆ. ಬೇಸಿಗೆ ಕಾಲದಲ್ಲಿ ಸಾಮಾನ್ಯವಾಗಿ ಅತೀ ಹೆಚ್ಚು ಅಗ್ನಿ ಅವಘಡ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಆಸ್ತಿ ಪಾಸ್ತಿ ನಷ್ಟವಾಗದಂತೆ ಮುನ್ನಚ್ಚರಿಕೆ ಕ್ರಮವಾಗಿ ಜಿಲ್ಲೆಯ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸ್ಥಳಗಳಲ್ಲಿ ಅಗ್ನಿಶಾಮಕ ಉಪಕರಣ ಮತ್ತು ನೀರಿನ ಸಂಗ್ರಹಗಾರಗಳನ್ನು ಹೊಂದುವಂತೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ