ಹಲವೆಡೆ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಕುಖ್ಯಾತ ಅಂತಾರಾಜ್ಯ ಕಳ್ಳರನ್ನು ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ರಾಯಚೂರು ಗ್ರಾಮೀಣ ಪೊಲೀಸರು ಕುಖ್ಯಾತ ಅಂತಾರಾಜ್ಯ ಕಳ್ಳರನ್ನು ಹೆಡೆಮುರಿ ಕಟ್ಟಿದ್ದಾರೆ. ಸೊಲ್ಲಾಪುರದ ಬಾಲು ದೇವಿದಾಸ್ (38), ಸಾಗರ್ ಭಾರತ್ ಪವಾರ್ (24) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 64 ಗ್ರಾಂ ಬಂಗಾರದ ಆಭರಣಗಳು, 250 ಗ್ರಾಂ ಬೆಳ್ಳಿ, 1 ಲಕ್ಷದ 70 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ.ರಾಯಚೂರಿನ ಯರಮರಸ್ ಕ್ಯಾಂಪ್ನ ಮನೆಗಳಲ್ಲಿ ಇತ್ತೀಚೆಗೆ,