ಸುಮಲತಾ ಅಂಬರೀಶ್ ರ ಪರ ನಿಂತ ಯುವ ಕಾಂಗ್ರೆಸ್ಸಿಗರ ಮೇಲೆ ಕ್ರಮ ಮುಂದುವರಿದಿದೆ.ಯುವ ಕಾಂಗ್ರೆಸ್ ನ 6 ಪದಾಧಿಕಾರಿಗಳನ್ನು ಉಚ್ಛಾಟನೆ ಮಾಡಲಾಗಿದೆ.ಯುವ ಕಾಂಗ್ರೆಸ್ಸಿನ ರಾಜ್ಯ ಕಾರ್ಯದರ್ಶಿ ಗೀತಾ ರಾಜಣ್ಣರಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.ಯುವ ಕಾಂಗ್ರೆಸ್ ನ ಜಿಲ್ಲಾ ಉಪಾಧ್ಯಕ್ಷ ಅರವಿಂದ್ ಕುಮಾರ್, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಚಂದ್ರಶೇಖರ್, ನಾಗಮಂಗಲ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಶರತ ರಾಮಣ್ಣ, ಮಂಡ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿಜಯ್ ಕುಮಾರ್, ಮಳವಳ್ಳಿ