ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದದ ಕುರಿತು ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರರಿಗೆ ಕನ್ಮಡ ಪರ ಒಕ್ಕೂಟದಿಂದ ನೈತಿಕ ಬೆಂಬಲ ನೀಡುವುದಾಗಿ ಕನ್ನಡ ಪರ ಒಕ್ಕೂಟದ ಅಧ್ಯಕ್ಷ ವಾಟಾಳ ನಾಗರಾಜ್ ಅವರು ಹೇಳಿದ್ದಾರೆ. ಇಂದು ಅವರು ಹೋರಾಟಗಾರರನ್ನು ಭೇಟಿ ಮಾಡಿ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ನಾಳೆ ಉತ್ತರ ಕರ್ನಾಟಕ ಬಂದ್ ಗೆ ಕೂಡ ಸಂಪೂರ್ಣ ಸಹಕಾರ ನೀಡುವುದಾಗಿ ಹಾಗು ಒಟ್ಟು 2000 ಕನ್ನಡ ಪರ ಸಂಘಟನೆಗಳಿಂದ ಬೆಂಬಲ ನೀಡುತ್ತೆವೆ