ಬೆಂಗಳೂರು : ಸಿಎಂ ಯಡಿಯೂರಪ್ಪ ಮಾತಿಗೆ ಮಣೆ ಹಾಕಿದ ಆರ್.ಶಂಕರ್ ವಿರುದ್ಧ ಅವರ ಬೆಂಬಲಿಗರು ರೊಚ್ಚಿಗೆದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್.ಶಂಕರ್ ಗೆ ಬಿಜೆಪಿ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಅವರು ಬೆಂಬಲಿಗರು ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಆದರೆ ಸಿಎಂ ಭೇಟಿ ಮಾಡಿದ ಬಳಿಕ ಆರ್.ಶಂಕರ್ ತಮ್ಮ ಮಾತಿನ ವರಸೆ ಬದಲಿಸಿದ್ದು, ಟಿಕೆಟ್ ಸಿಗದಿದ್ದರೂ ಬಿಜೆಪಿಗೆ ಬೆಂಬಲಿಸುವುದಾಗಿ ಹೇಳಿದ್ದಾರೆ. ಅವರ ಈ ಹೇಳಿಕೆ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಸಿಎಂ ಮನೆಯ