ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ತೆರಳಿ, ವಾಸ್ತವ್ಯ ಹೂಡಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಆದರೆ, ಅಲ್ಲಿ ವಾಸ್ತವ್ಯ ಹೂಡುವ ಅವಧಿಯನ್ನು 8 ವಾರಕ್ಕಷ್ಟೇ ಸೀಮಿತಗೊಳಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿ 2015ರಲ್ಲಿ ಸುಪ್ರೀಂಕೋರ್ಟ್ನಿಂದ ಜಾಮೀನು ಪಡೆದುಕೊಂಡಿದ್ದ ಜನಾರ್ದನ ರೆಡ್ಡಿ, ಬಳ್ಳಾರಿಗೆ ಹೋಗಲು ಅನುಮತಿ ಕೋರಿ ಹಲವು ಬಾರಿ ಮನವಿ ಮಾಡಿಕೊಂಡಿದ್ದರು. ಗುರುವಾರ ನ್ಯಾ. ವಿನೀತ್ ಶರಣ್