ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೆ ಅಗ್ನಿ ಪರೀಕ್ಷೆ ಎದುರಾಗಿದ್ದು, 24 ಗಂಟೆಯೊಳಗೆ ಬಹುಮತ ಸಾಬೀತು ಪಡಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ನ. 27ರ ಸಂಜೆ 5 ರೊಳಗೆ ಬಹುಮತ ಸಾಬೀತಿಗೆ ಡೆಡ್ ಲೈನ್ ಫಿಕ್ಸ್ ಮಾಡಿ ಆದೇಶ ಹೊರಡಿಸಲಾಗಿದೆ.ಬಿಜೆಪಿಯ ದೇವೇಂದ್ರ ಫಡ್ನವೀಸ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿರೋದರ ಹಿಂದೆ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಕಾಂಗ್ರೆಸ್, ಶಿವಸೇನೆ, ಎನ್ ಸಿಪಿ ಸುಪ್ರೀಂ ಕೋರ್ಟ್ ನಲ್ಲಿ