ಸುಪ್ರೀಂ ಕೋರ್ಟ್ನಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇತ್ತು.. ಆದರೆ ಈ ದಿನ ಕರ್ನಾಟಕದ ಪಾಲಿಗೆ ಕರಾಳ ದಿನ ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಹೇಳಿದ್ದಾರೆ.. ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, ನಮಗೆ ಸುಪ್ರೀಂ ಕೋರ್ಟ್ನಲ್ಲಿಯೂ ನ್ಯಾಯ ಸಿಕ್ಕಿಲ್ಲ. ಪ್ರಾಧಿಕಾರದ ಆದೇಶವನ್ನ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.. ನಮಗೆ ಉಳಿದಿರುವುದು ಸುಪ್ರೀಂ ಕೋರ್ಟ್ ಅದೇಶವನ್ನ ಧಿಕ್ಕರಿಸುವುದೊಂದೇ ದಾರಿ.. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಒಂದು ತೀರ್ಮಾನಕ್ಕೆ ಬರಬೇಕು.. ನಾವೆಲ್ಲ ಬೀದಿಗಿಳಿದು