ತಮ್ಮ ರಾಜೀನಾಮೆಯನ್ನು ಅಂಗೀಕಾರ ಮಾಡಲು ಸ್ಪೀಕರ್ ಗೆ ನಿರ್ದೇಶನ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದ ಅತೃಪ್ತ ಶಾಸಕರಿಗೆ ಕೋರ್ಟ್ ತೀರ್ಪು ನೀಡಿದ್ದು, ಅದು ಅತೃಪ್ತರಿಗೆ ವರವಾಗಿ ಪರಿಣಮಿಸಿದೆ.