BJP ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿರುವ ಲೋಕಾಯುಕ್ತದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿದೆ. ಮುಖ್ಯ ನ್ಯಾಯಮೂರ್ತಿ D.Y. ಚಂದ್ರಚೂಡ್ ಪೀಠದ ಮುಂದೆ ತುರ್ತು ವಿಚಾರಣೆಗೆ ಲೋಕಾಯುಕ್ತ ವಕೀಲರು ಮನವಿ ಮಾಡಿದ್ದರು. ಆದರೆ, ಸಾಂವಿಧಾನಿಕ ಪೀಠದ ಪ್ರಕರಣಗಳ ಕುರಿತಂತೆ ವಿಚಾರಣೆ ನಡೆಸುತ್ತಿರುವುದರಿಂದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠದ ಮುಂದೆ ವಿಷಯ ಪ್ರಸ್ತಾಪಿಸಲು CJI ಸೂಚಿಸಿದರು. ತಕ್ಷಣ ನ್ಯಾಯಮೂರ್ತಿ ಕೌಲ್ ನೇತೃತ್ವದ