ಮಂಗಳೂರು : ಕೊನೆಗೂ ಕರಾವಳಿ ಭಾಗದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದೆ.ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿ ಈ ವಿಚಾರವನ್ನು ತಿಳಿಸಿದ್ದಾರೆ. ಈ ಟೋಲ್ ಸಂಗ್ರಹ ಕೇಂದ್ರವನ್ನು ರದ್ದು ಮಾಡಬೇಕೆಂದು ಜನರು ಪ್ರತಿಭಟನೆಗೆ ಇಳಿದಿದ್ದರು.ಈ ಸಂಬಂಧ ಟ್ವೀಟ್ ಮಾಡಿದ ನಳಿನ್ ಕುಮಾರ್, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.ಟೋಲ್