ಬೆಂಗಳೂರು : ತುಮಕೂರು ಜಿಲ್ಲೇ ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಅವರಿಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಬೆದರಿಕೆಯ ಕರೆ ಬಂದಿರುವುದಾಗಿ ತಿಳಿದುಬಂದಿದೆ. ಶಾಸಕ ಸುರೇಶ್ ಬಾಬು ಅವರು ಬೆಂಗಳೂರಿನ ಬಸವೇಶ್ವರ ನಗರದ ನಿವಾಸದಲ್ಲಿದ್ದಾಗ ಭೂಗತ ಪಾತಕಿ ರವಿ ಪೂಜಾರಿ ಬೆದರಿಕೆಯ ಕೆರೆ ಮಾಡಿ ಕೂಡಲೇ 10 ಕೋಟಿ ರೂ. ಕೊಡಬೇಕು ಇಲ್ಲದಿದ್ದರೆ ನಿನ್ನ ಪ್ರಾಣಕ್ಕೆ ಅಪಾಯ. ದೂರು ನೀಡಿದ್ದರೆ ಕುಟುಂಬಕ್ಕೆ ಅಪಾಯ ಮಾಡುತ್ತೇನೆ ಎಂದು ಹಿಂದಿಯಲ್ಲಿ ಮಾತನಾಡಿ