ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಗಣೇಶ್ ಹಲ್ಲೆ ನಡೆಸಿರುವುದನ್ನು ನಾನು ಖಂಡಿಸುತ್ತೇನೆ. ಕೂಡಲೇ ಪೊಲೀಸರು ಶಾಸಕ ಗಣೇಶ್ ನನ್ನು ಪೊಲೀಸರು ಬಂಧಿಸಬೇಕೆಂದು ಕಂಪ್ಲಿ ಮಾಜಿ ಶಾಸಕ ಟಿ.ಹೆಚ್.ಸುರೇಶ್ ಬಾಬು ಆಗ್ರಹಿಸಿದ್ದಾರೆ.ತಮ್ಮ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರ ನಡುವೆ ವೈಮನಸ್ಸು ಏನೇ ಇರಲಿ ಅದನ್ನು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳಬೇಕು, ಅದು ಬಿಟ್ಟು ಈ ರೀತಿ ರಾಜ್ಯ ತಲೆ ತಗ್ಗಿಸುವಂತೆ ಬಹಿರಂಗವಾಗಿ