ಮಂಡ್ಯ : ಚಲುವರಾಯಸ್ವಾಮಿ ಓರ್ವ ರಾಜಕೀಯ ವ್ಯಭಿಚಾರಿ ಎಂದು ಶಾಸಕ ಸುರೇಶ್ ಗೌಡ ವಾಗ್ದಾಳಿ ನಡೆಸಿದ್ದಾರೆ. ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಲುವರಾಯಸ್ವಾಮಿ ಓರ್ವ ರಾಜಕೀಯ ವ್ಯಭಿಚಾರಿ, ಕುತಂತ್ರಿ. ಅವರು ಕೊಡಿಸಿದ ಅನುದಾನ ಎಲ್ಲಿ ಬಂತು?ಎಲ್ಲಿ ಹೋಯಿತು? ಬೆಳಿಗ್ಗೆ ಯಾರ ಬಳಿ ಹೋಗೋಣ? ಸಂಜೆ ರಾತ್ರಿ ಯಾರ ಹತ್ತಿರ ಹೋಗಿ ರಾಜಕಾರಣ ಮಾಡೋಣ ಅಂತ ಪಿಎಚ್ ಡಿ ಮಾಡುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ. ಬೆಳಿಗ್ಗೆ ಒಂದು ಮನೆಗೆ , ರಾತ್ರಿ