ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ತಮ್ಮ ಸಂಬಂಧಿಯನ್ನು ಕಣಕ್ಕಿಳಿಸಿದ ಹಿನ್ನಲೆಯಲ್ಲಿ ಹೆಚ್.ಡಿಕುಮಾರಸ್ವಾಮಿ ವಿರುದ್ಧ ಮಾಜಿ ಶಾಸಕ ಸುರೇಶ್ ಗೌಡ ವಾಗ್ದಾಳಿ ನಡೆಸಿದ್ದಾರೆ.