ಚಾಮರಾಜನಗರ : ಸಚಿವ ಸುರೇಶ್ ಕುಮಾರ್ ಅವರು ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿದ್ದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ಇಂದಿರಾ ಕ್ಯಾಂಟೀನ್ ಗೆ ಸಚಿ ಸುರೇಶ್ ಕುಮಾರ್ ಭೇಟಿ ನೀಡಿದ್ದರು. ಅಲ್ಲಿ ಜನರ ಬಳಿ ಆಹಾರದ ಗುಣಮಟ್ಟ ವಿಚಾರಿಸಿದ್ದಾರೆ . ಆ ವೇಳೆ ಅವರು ಮಾಸ್ಕ್ ಧರಿಸಿರಲಿಲ್ಲ ಎನ್ನಲಾಗಿದೆ. ಜನರಿಗೆ ಮಾದರಿಯಾಗಬೇಕಿದ್ದ ಸಚಿವರು ಈ ರೀತಿ ಮಾಡಿದ್ದು ತಪ್ಪು