ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಹೇಯ ಕೃತ್ಯ. ಅವರ ಹತ್ಯೆ ನಮಗೆ ದಿಗ್ಭ್ರಮೆ ತಂದಿದೆ. ಪ್ರಗತಿಪರರು ಪಕ್ಷದತ್ತ ಬೆರಳು ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕರ ಆರೋಪಕ್ಕೆ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿನ ದುಃಖಕ್ಕಿಂತ ಇವರಿಗೆ ಇದೊಂದು ಅಸ್ತ್ರವಾಗಿ ಸಿಕ್ಕಿದೆಯೇ ಎಂಬ ಅನುಮಾನ ಕಾಡುತ್ತಿದೆ ಎಂದು ದಿನೇಶ್ ಗುಂಡೂರಾವ್ ಆರೋಪಕ್ಕೆ ಸುರೇಶ್ ಕುಮಾರ್ ಟಾಂಗ್ ನೀಡಿದರು.ಕಲಬುರ್ಗಿ ಹತ್ಯೆ ವೇಳೆ