ಬೆಂಗಳೂರು : ದಿಶಾ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಎನ್ ಕೌಂಟರ್ ಮಾಡಿದ ತೆಲಂಗಾಣ ಪೊಲೀಸರ ತಂಡಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ.