ತುಮಕೂರು ರೋಡ್ ಸಂಪರ್ಕ ಕಲ್ಪಿಸುವ ಡಾ. ಶಿವಕುಮಾರ್ ಸ್ವಾಮೀಜಿ ಫ್ಲೈ ಓವರ್ ತಿಂಗಳುಗಳೇ ಕಳೆದ್ರೂ ಬೆಂಗಳೂರು- ತುಮಕೂರು ಮೇಲ್ಸೇತುವೆ ಕಾಮಗಾರಿ ಮುಗಿದಿಲ್ಲ. ಇದರಿಂದ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವ ವಾಹನ ಸವಾರರು ಟ್ರಾಫಿಕ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಸಮಸ್ಯೆ ಅರಿಯಲು ನಾನು 8ನೇ ಮೈಲಿ ಮೆಟ್ರೋ ನಿಲ್ದಾಣದ ಸಮೀಪವಿರುವ 102 ನೇ ಪಿಲ್ಲರ್ ಗೆ ಭೇಟಿ ನೀಡಿದ್ದೆ. ಸುಮಾರು 50 ರಿಂದ 80 ಅಡಿ ಎತ್ತರದಲ್ಲಿರುವ ಪಿಲ್ಲರ್ ಮೇಲಿರುವ ಇಂಟರ್