ಸರ್ಜಿಕಲ್ ಸ್ಟ್ರೈಕ್ ವಿಷಯಕ್ಕೆ ಸಂಬಂಧಿಸಿದಂತೆ ವಿನಾಕಾರಣ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಭಯೋತ್ಪಾದಕರು ದಾಳಿ ನಡೆಸಿದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ಆದರೆ, ಪಾಕಿಸ್ತಾನದಲ್ಲಿ ಕೇಂದ್ರ ಸರ್ಕಾರ ಸರ್ಜಿಕಲ್ ಸ್ಟ್ರೈಕ್ನ್ನು ಕಾಂಗ್ರೆಸ್ ಪ್ರಶ್ನಿಸಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರಮೋದಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ರಾಜಸ್ತಾನ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಬಿರುಸಿನ ಪ್ರಚಾರ ಕೈಗೊಂಡು ಮತದಾರರ ಓಲೈಕೆಗೆ ಮುಂದಾಗಿದ್ದಾರೆ.ಬಿಲ್ವಾರದಲ್ಲಿ