ಕೇವಲ ಪ್ರಚಾರಕ್ಕಾಗಿ ಮುಕ್ತಾಯವಾಗದ ಕಾಮಗಾರಿಗಳನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆ ವಾಲಾ ಆರೋಪಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಆರಂಭ ಹಾಗೂ ಅಂತ್ಯ ಸಿದ್ಧವಾಗದ ಮೆಟ್ರೋ ಮಾರ್ಗವನ್ನು ಉದ್ಘಾಟನೆ ಮಾಡುತ್ತಿದ್ದಾರೆ. ಈ ಮೂಲಕ ನಕಲಿ ಜನಪ್ರಿಯತೆಗೋಸ್ಕರ ಬೆಂಗಳೂರಿನ ಜನರ ಬದುಕನ್ನ ಪಣಕ್ಕಿಡುತ್ತಿದ್ದಾರೆ. ಅರ್ಧ ಮುಕ್ತಾಯಗೊಂಡಿರುವ ಕಾಮಗಾರಿಯನ್ನು ಉದ್ಘಾಟಿಸುವ ಅಗತ್ಯ ಏನಿದೆ? ಚುನಾವಣೆಯನ್ನು ಮುಂದಿಟ್ಟುಕೊಂಡು ಈ ಗಿಮಿಕ್