ಸಿಎಂ ಬಸವರಾಜ ಬೊಮ್ಮಾಯಿ ಅವರು 1 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತೇವೆ ಅಂತ ಹೇಳಿದ್ರು. ಇದು ಈಗ ಮಾರ್ಕೆಟ್ ಆಗಿದೆ, ಸೇಲ್ ಆಗಿದೆ ಅಂತಾ ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕಿಡಿಕಾರಿದ್ದಾರೆ. Pwd, ಪೋಲೀಸ್ ಸಬ್ ಇನ್ಸ್ಪೆಕ್ಟರ್ ಎಲ್ಲಾ ಉದ್ಯೋಗಗಳು ಮಾರಾಟಕ್ಕಿವೆ. ಬ್ಲೂ ಟೂತ್, ಕ್ಯಾಮೆರಾ ಬಳಸಿ ಕಾಪಿ ಮಾಡಿಸಲಾಗಿದೆ. ಈಗಾಗಲೆ psi ಅಕ್ರಮ ರಾಜ್ಯದ ಜನತೆಗೆ ತಿಳಿದಿದೆ. ಬಿಜೆಪಿಯವರು ವಿಧಾಸೌಧವನ್ನ ದುಡ್ಡು